ಭಾರಿ ಶುಲ್ಕಗಳಿಂದ ಪೋಷಕರಿಗೆ ಮುಕ್ತಿಗೊಳಿಸಿದ ರಾಜ್ಯ ಸರ್ಕಾರ. ಖಾಸಗಿ ಶಾಲೆಗಳ ಪ್ರವೇಶ ಶುಲ್ಕವನ್ನು ನಿಗದಿ ಮಾಡಲಾಗಿದೆ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಸಲಿದ್ದಾರೆ.
ಶುಲ್ಕಗಳು ನಿಗದಿ ಮಾಡಲಾಗಿದ್ದು,ಕಾನೂನು ಇಲಾಖೆಯ ಒಪಿಗೆಯನೂ ಪಡೆಯಲಾಗಿದೆ.ಈ ಶೈಕ್ಷಣಿಕ ವಾರ್ಷಿಕ ಪ್ರಾರಂಭದಿಂದ ಹೊಸ ಶುಲ್ಕ ನಿಗದಿಯಾಗಲಿದೆ ಯಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಶಾಲನಿ ರಜನೀಶ್ ಹೇಳಿದರು.
ಶಿಕ್ಷಣ ಹಕ್ಕು ಕಾಯ್ದೆ ಅಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ನೀಡುವುದು ಶಾಲಾ ಆಡಳಿತ ಮಂಡಳಿ ಜವಾಬ್ದಾರಿ.ಇದಕ್ಕಾಗಿ ಪಾಲಕರಿಂದ ಹೆಚ್ಚುವರಿ ಶುಲ್ಕ ಪಡೆಯಬಾರದು ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಪಠ್ಯಕ್ರಮ ಬೋಧನೆ ಮಾಡುತ್ತಿರುವ ಶಾಲೆಗಳಿಗೆ ಆಯಾ ಶಿಕ್ಷಣ ಸಮಸ್ಥೆಗಳೇ ಉಚಿತವಾಗಿ ಪಠ್ಯಪುಸ್ತಕ ಮತ್ತು ಸಮವಸ್ತ್ರ ನೀಡಬೇಕು ಎಂದು ಸ್ಪಷ್ಟವಾಗಿ ಹೇಳಿದೆ. ಶೀಘ್ರದಲ್ಲೇ ಈ ಸಂಬಂಧ ಸುತ್ತೋಲೆ ಹೊರಡಿಸಲಾಗುವುದು. ಇದನ್ನು ಎಲ್ಲ ಶಾಲೆಗಳು ಪಾಲಿಸಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಡೇರಾ ಸಮಿತಿಗೆ ದೂರು ನೀಡಬಹುದು ಎಂದರು.
ಧನ್ಯವಾದಗಳು.